Breaking News

ಅಂಬೇಡ್ಕರ್, ಕಿತ್ತೂರು ಚೆನ್ನಮ್ಮ ಹಾಗೂ ರಾಯಣ್ಣ ಪುತ್ಥಳಿ ಅನಾವರಣಗೊಳಿಸಿದ: ಬಸವರಾಜ ಬೊಮ್ಮಾಯಿ ಅವರು

Spread the love

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗದ ಆವರಣದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಾವರಣಗೊಳಿಸಿದರು.

ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಲೋಕೋಪಯೋಗಿ ಇಲಾಖೆಯ ಸಚಿವರಾದ ಸಿ.ಸಿ.ಪಾಟೀಲ, ಸಚಿವರಾದ ಶಶಿಕಲಾ‌ ಜೊಲ್ಲೆ, ಶಂಕರ್ ಪಾಟೀಲ ಮುನೇನಕೊಪ್ಪ, ಮುರುಗೇಶ್ ನಿರಾಣಿ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ದುರ್ಯೋಧನ ಐಹೊಳೆ, ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್, ಶಾಸಕರಾದ ರಮೇಶ್ ಜಾರಕಿಹೊಳಿ, ಅನಿಲ್ ಬೆನಕೆ, ಅಭಯ್ ಪಾಟೀಲ, ಮಹಾಂತೇಶ್ ದೊಡ್ಡಗೌಡ್ರ, ಮಹಾದೇವಪ್ಪ ಯಾದವಾಡ, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಪ್ರಕಾಶ್ ಹುಕ್ಕೇರಿ ಮತ್ತಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜೈಲಿನಲ್ಲಿ ತಪಾಸಣೆಗೆ ಎಐ ಮಾದರಿ ತಂತ್ರಜ್ಞಾನ ಬಳಕೆ: ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್

Spread the loveಮಂಗಳೂರು: ಜೈಲಿನಲ್ಲಿ ತಪಾಸಣೆಗೆ ಟ್ರಯಲ್ ಬೇಸಿಸ್ ಮೇಲೆ ಎಐ ಟೆಕ್ನಾಲಜಿ ಬಳಕೆ ಮಾಡುತ್ತೇವೆ.‌ ಅದು ಎಷ್ಟು ಪರಿಣಾಮಕಾರಿ ಆಗುತ್ತದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ