Breaking News

ಸಿದ್ದರಾಮಯ್ಯ, ಸಚಿವರಿಗೆ ತಟ್ಟಿದ ನೀತಿ ಸಂಹಿತೆ ಬಿಸಿ*

Spread the love

ಬೆಂಗಳೂರು; ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವರು, ವಿಪಕ್ಷ ನಾಯಕರಿಗೆ ನೀತಿ ಸಂಹಿತೆ ಬಿಸಿ ತಟ್ಟಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಿ ಕಾರಿನಲ್ಲಿ ವರುಣಾ ಕ್ಷೇತ್ರದ ಪ್ರವಾಸದಲ್ಲಿದ್ದರು. ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಸರ್ಕಾರಿ ವಾಹನ ಬಿಟ್ಟು ಖಾಸಗಿ ವಾಹನದಲ್ಲಿ ಸಿದ್ದರಾಮಯ್ಯ ತೆರಳಿದ್ದಾರೆ.

ಈ ನಡುವೆ ಸಚಿವರಾದ ಹಾಲಪ್ಪ ಆಚಾರ್, ಸಿ.ಸಿ.ಪಾಟೀಲ್ ಕೂಡ ಸರ್ಕಾರಿ ವಾಹನಗಳಿಗೆ ಗುಡ್ ಬೈ ಹೇಳಿದ್ದು, ಖಾಸಗಿ ಕಾರಿನಲ್ಲಿ ಪ್ರಯಾಣ ಬೆಳಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ