Breaking News

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆ?

Spread the love

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರಾಜ್ಯ ರಾಜಧಾನಿ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ, ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ. ತಮಿಳುನಾಡಿನಲ್ಲಿ 9 ಮೀಟರ್ ಗಾಳಿಯ ದಿಕ್ಕಿನಲ್ಲಿ ಬದಲಾವಣೆ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ದಟ್ಟವಾದ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ತುಂತುರು ಮಳೆ ಆರಂಭವಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ