Breaking News

4 ಐಎಎಸ್ ಅಧಿಕಾರಿಗಳ ಹಠಾತ್ ವರ್ಗಾವಣೆ

Spread the love

ಬೆಂಗಳೂರು: ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಡಾ. ಗೌತಮ ಬಗಾದಿ ವರ್ಗಾವಣೆಯಾಗಿದ್ದಾರೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವರ್ಗಾವಣೆ ಮಾಡಲಾಗಿದೆ.

ಪ್ರಾದೇಶಿಕ ಆಯುಕ್ತರಾಗಿದ್ದ ಎಂ.ಜಿ.ಹಿರೇಮಠ ಅವರನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ಮಂಡಳಿಗೆ ವರ್ಗಾಯಿಸಲಾಗಿದೆ.

ಧಾರವಾಡ ಜಿಲ್ಲಾ ಪಂಚಾಯತ ಸಿಇಒ ಸುರೇಶ್ ಇಟ್ನಾಳ ಅವರನ್ನು ದಾವಣಗೆರೆ ಜಿಲ್ಲಾ ಪಂಚಾಯತಕ್ಕೆ ವರ್ಗಾಯಿಸಲಾಗಿದೆ.

ಧಾರವಾಡ ಜಿಲ್ಲಾ ಪಂಚಾಯತ ಸಿಇಒ ಆಗಿ ಸ್ವರೂಪ ಟಿಕೆ ನೇಮಕಗೊಂಡಿದ್ದಾರೆ.


Spread the love

About Laxminews 24x7

Check Also

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲಿಗೆ ಬೀಗಮುದ್ರೆ ಈ ವರ್ಷ 25 ಲಕ್ಷಕ್ಕೂ ಅಧಿಕ ಭಕ್ತರಿಂದ ದರ್ಶನ

Spread the love ಹಾಸನ: ಕಳೆದ 15 ದಿನಗಳಿಂದ ದರ್ಶನ ನೀಡಿದ ಹಾಸನದ ಪ್ರಸಿದ್ಧ ಹಾಸನಾಂಬೆ ದೇವಿಯ ಗರ್ಭಗುಡಿಯ ಬಾಗಿಲನ್ನು ಶಾಸ್ತ್ರೋಕ್ತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ