Breaking News
Home / ರಾಜಕೀಯ / ಕಲ್ಮಠದ ಶಿವಲಿಂಗ ಶ್ರೀಗಳು ಲಿಂಗೈಕ್ಯ

ಕಲ್ಮಠದ ಶಿವಲಿಂಗ ಶ್ರೀಗಳು ಲಿಂಗೈಕ್ಯ

Spread the love

ಬಾಗಲಕೋಟೆ: ನಿನ್ನೆ ರಾತ್ರಿ ಹೃದಯಾಘಾತದಿಂದ ಬಿದರಿ ಕಲ್ಮಠದ ಶಿವಲಿಂಗ ಶ್ರೀಗಳು ಲಿಂಗೈಕ್ಯ ಆಗಿದ್ದಾರೆ.

ಶಿವಲಿಂಗ ಸ್ವಾಮೀಜಿಗಳಿಗೆ 67 ವರ್ಷ ವಯಸ್ಸಾಗಿತ್ತು. ಬಿದರಿ ಕಲ್ಮಠ ಅಪಾರ ಭಕ್ತರ ಬಳಗ ಹೊಂದಿದೆ. ಶಿವಲಿಂಗ ಸ್ವಾಮೀಜಿ ಐದನೇಯವರಾಗಿ ಪೀಠ ಅಲಂಕರಿಸಿದ್ದರು.

ಬಿದರಿಯಲ್ಲಿ ಮೂಲ ಮಠ ಇತ್ತು. 13-11-1986ರಲ್ಲಿ ಬಿದರಿ ಮಠದ ಪೀಠ ಅಲಂಕರಿಸಿದ್ದರು. ಈ ಮಠದ ಶಾಖೆಗಳು ಸವದತ್ತಿ, ಗುಲಗಾಲಜಂಬಗಿಯಲ್ಲಿಯೂ ಇವೆ.

ಸದ್ಯ ಮಠದಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು ಇಂದು ಸಂಜೆ ಶ್ರೀಗಳ ಅಂತ್ಯಕ್ರಿಯೆಯನ್ನು ನಡೆಸಲಾಗುವುದು.


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ