Breaking News

ವಿ.ಎಸ್.ಸಾಧುನವರ್ ಒಡೆತನದ ಕಿತ್ತೂರು ರಾಣಿ ಚೆನ್ನಮ್ಮ ಸೊಸೈಟಿ ಮೇಲೆ ಐಟಿ ದಾಳಿ

Spread the love

ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕಾಂಗ್ರೆಸ್ ಮುಖಂಡನ ಒಡೆತನದ ಸೊಸೈಟಿ, ಬ್ಯಾಂಕ್ ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬೈಲಹೊಂಗಲ ಕಾಂಗ್ರೆಸ್ ಮುಖಂಡ ವಿ.ಎಸ್.ಸಾಧುನವರ್ ಒಡೆತನದ ಕಿತ್ತೂರು ರಾಣಿ ಚೆನ್ನಮ್ಮ ಸೊಸೈಟಿ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಬ್ಯಾಂಕ್ ಲಾಕರ್ ನಲ್ಲಿ ಇಟ್ಟಿರುವ ಹಣ, ಚಿನ್ನದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಸಾಧುನವರ್ 2019 ರ ಲೋಕಸಭಾ ಚುನವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ