Breaking News

ಶಿವಸೇನೆ ಸಂಸದ ಸಂಜಯ್ ರಾವತ್ ಗೆ ಜೀವ ಬೆದರಿಕೆ

Spread the love

ದ್ದವ್ ಠಾಕ್ರೆ ಬಣದ ಶಿವಸೇನೆ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಅವರಿಗೆ ಜೀವ ಬೆದರಿಕೆ ಬಂದಿದೆ.

ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಹೆಸರಿನಲ್ಲಿ ಎಸ್‌ಎಂಎಸ್ ಮೂಲಕ ಈ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ಪೊಲೀಸ್ ತನಿಖೆ ವೇಳೆ ಪುಣೆಯಿಂದ ಈ ಸಂದೇಶ ಕಳುಹಿಸಿರುವುದು ಗೊತ್ತಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ