Breaking News

ನ್ಯಾಯಯುತ ಚುನಾವಣೆ ನಡೆಯುವುದು ಅನುಮಾನ ಎಂದ ಸಿದ್ದರಾಮಯ್ಯ

Spread the love

ಬೆಂಗಳೂರು: ಚುನಾವಣಾ ಪ್ರಕ್ರಿಯೆ ಚಾಲನೆಯಲ್ಲಿರುವಾಗಲೇ ನಗರದಲ್ಲಿ ಅತ್ಯಾಚಾರ, ಕೊಲೆಗಳು ನಿರ್ಭೀತಿಯಿಂದ ನಡೆಯುತ್ತಿವೆ. ಇದು ಕಳವಳಕಾರಿ ಸಂಗತಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಸರ್ಕಾರದಲ್ಲಿ ನ್ಯಾಯಯುತವಾಗಿ ಚುನಾವಣೆ ನಡೆಯುವುದು ಅನುಮಾನ.

ಚುನಾವಣಾ ಆಯೋಗ ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಲಿ ಎಂದು ಆಗ್ರಹಿಸಿದ್ದಾರೆ.

 

 

ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆ ಕೇವಲ ಹುಚ್ಚಾಟ ಆಗಿರಲಾರದು. ಇದು ಚುನಾವಣಾ ದಿನಗಳಲ್ಲಿ ಕೋಮುದ್ವೇಷವನ್ನು ಬಡಿದೆಬ್ಬಿಸುವ ಯೋಜಿತ ಸಂಚಿನ‌ ಭಾಗವಾಗಿರುವ ಸಾಧ್ಯತೆ ಇದೆ.‌ ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಕೂಲಂಕುಷ ತನಿಖೆ ನಡೆಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ