ಗೋಕಾಕ ನಗರದ ನಾಯಕ ಗಲ್ಲಿ ಅಂಗನವಾಡಿ ಕೋಡ್ ಸಂಖ್ಯೆ 203 ರಲ್ಲಿ ಶಿಶು ಅಭಿವೃದ್ಧಿ ಯೋಜನೆ ಗೋಕಾಕ ವತಿಯಿಂದ ಅಂಗನವಾಡಿಯ ಮಕ್ಕಳಿಗೆ ಹಾಗೂ ಗರ್ಭಿಣಿ ಬಾಣಂತಿಯರಿಗೆ ಮನೆಯಲ್ಲಿ ಆಹಾರ ತಯಾರಿಸಲು ಫುಡ್ ಕಿಟ್ ನ್ನು ಮಾನ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾ
ದ
ಶ್ರೀ ಅನಿಲ ಕಾಂಬಳೆಯವರು ಆಹಾರ ಸಾಮಗ್ರಿಗಳನ್ನು ವಿತರಿಸಿದರು.
ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ನಸರೀನ ಕೊಣ್ಣೂರ, ಅಂಗನವಾಡಿ ಕಾರ್ಯಕರ್ತೆ ಕಮಲಾ ನರೇವಾಡಿ ಅಂ.ಸಹಾಯಕಿ ಮಹಾದೇವಿ ಚಿಕ್ಕಪ್ಪಗೋಳ ಹಾಜರಿದ್ದರು.
Laxmi News 24×7