Breaking News

ಕಿಚ್ಚ ಸುದೀಪ್‌ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬರಿಂದ ಬೆದರಿಕೆ

Spread the love

ಬೆಂಗಳೂರು: ಕಿಚ್ಚ ಸುದೀಪ್‌ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬರಿಂದ ಬೆದರಿಕೆ ಪತ್ರ ಬಂದಿರುವ ಕುರಿತು ಪೊಲೀಸ್‌ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಾಗಿದೆ. ಕಿಚ್ಚ ಸುದೀಪ್‌ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರವೊಂದು ಬಂದಿದೆ.

ಕಿಚ್ಚ ಅವರ ಆಪ್ತ, ನಿರ್ಮಾಪಕ ಜಾಕ್‌ ಮಂಜು ಅವರಿಗೆ ಈ ಪತ್ರ ಸಿಕ್ಕಿದ್ದು, ಇದರಲ್ಲಿ ಕಿಚ್ಚನಿಗೆ ಅನಾಮಧೇಯ ವ್ಯಕ್ತಿ, ಖಾಸಗಿ ವಿಡಿಯೋ ಬಿಡುಗಡೆ ಮಾಡುತ್ತೇನೆ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ಬರೆದು ಬೆದರಿಕೆಯನ್ನು ಹಾಕಿದ್ದಾನೆ ಎನ್ನಲಾಗಿದೆ. ಈ ಕುರಿತು ಜಾಕ್‌ ಮಂಜು ಅವರು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪತ್ರ ಸಮೇತ ದೂರು ನೀಡಿದ್ದಾರೆ. ಪೊಲೀಸರು ಈ ಬಗ್ಗೆ ಎಫ್‌ ಐ ಆರ್‌ ದಾಖಲಿಸಿಕೊಂಡು ತನಿಖೆ ಆರಂಭಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ