Breaking News

ಕಿಚ್ಚ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿರುವ ವಿಚಾರವನ್ನು ಸ್ವಾಗತಿಸುತ್ತೇನೆ ಬಿಎಸ್ ವೈ

Spread the love

ಬೆಂಗಳೂರು: ನಟ ಕಿಚ್ಚ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿರುವ ವಿಚಾರವನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, : ನಟ ಕಿಚ್ಚ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿರುವ ವಿಚಾರವನ್ನು ಸ್ವಾಗತಿಸುತ್ತೇನೆ ಆದರೆ ಬಿಜೆಪಿಗೆ ಸುದೀಪ್ ಸಪೋರ್ಟ್ ಸಿಗುತ್ತಿರುವುದು ಕಾಂಗ್ರೆಸ್‌ನವರಿಂದ ಸಹಿಸಲು ಸಾಧ್ಯವಾಗುತ್ತಿಲ್ಲ, ಹೀಗಾಗಿ ಟೀಕೆ ವ್ಯಕ್ತಪಡಿಸುತ್ತಿದ್ದಾರೆ.

ಅವರಿಗೆ ತಲೆ ಕೆಟ್ಟಿದೆ. ಇದಕ್ಕಾಗಿ ಏನೇನೋ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಇನ್ನು ನಟ ಸುದೀಪ್, ಚುನಾವಣೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪರ ನಿಲ್ಲುತ್ತೇನೆ, ಆದರೆ ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ