Breaking News

ಕಿತ್ತೂರಿನಲ್ಲಿ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ

Spread the love

ಬೆಳಗಾವಿ; ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಕಿತ್ತೂರಿನ ನಾವಲಗಟ್ಟಿ ಗ್ರಾಮದ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾದರು.

ಯಲ್ಲಪ್ಪ ಉಪ್ಪಾರಟ್ಟಿ, ಭೀಮಮೂಡಲಗಿ, ರಾಜು ಕಲ್ಲೂರ, ಸಂತೋಷ ಕಲ್ಲೂರ ಸೇರಿದಂತೆ ಎಲ್ಲರನ್ನೂ ಕಾಂಗ್ರೆಸ್ ಮುಖಂದ ನಾನಾಸಾಹೇಬ್ ಪಾಟೀಲ್ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.


Spread the love

About Laxminews 24x7

Check Also

ರೈತರು ಉತ್ಪಾದಿಸುವ ಆಹಾರ ಧಾನ್ಯಗಳ ಖರೀದಿ ಜವಾಬ್ದಾರಿ ಎಫ್​​​ಸಿಐಗೆ ವಹಿಸಿ: ಈರಣ್ಣ ಕಡಾಡಿ

Spread the loveಬೆಂಗಳೂರು: ರೈತರು ಉತ್ಪಾದಿಸುವ ಆಹಾರ ಧಾನ್ಯಗಳನ್ನು ಖರೀದಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇದರ ಜವಾಬ್ದಾರಿಯನ್ನು ಭಾರತೀಯ ಆಹಾರ ನಿಗಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ