Breaking News

ಚರಂಡಿ ಕೆಳಗೆ ಬಚ್ಚಿಟ್ಟಿದ್ದ ರೂ.2.4 ಲಕ್ಷ ಮೌಲ್ಯದ ಅಕ್ರಮ ಸಾರಾಯಿ ವಶ

Spread the love

ಅಂಕೋಲಾ : ಚರಂಡಿಯ ಕೆಳಗೆ ಅಕ್ರಮವಾಗಿ ಬಚ್ಚಿಟ್ಟಿದ್ದ ಸುಮಾರು 2.4 ಲಕ್ಷ ಮೌಲ್ಯದ ಸಾಯಾಯಿಯನ್ನು ಅಂಕೋಲಾ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಹಾರವಾಡಾ ಗ್ರಾಮದ ಸೀಬರ್ಡ್ ಕಾಲೊನಿಯಲ್ಲಿ ನಡೆದಿದೆ.

345 ಲೀ. ಗೋವಾ ಸಾರಾಯಿ ಮತ್ತು 80 ಲೀ.

ಗೋವಾ ಫೆನ್ನಿಯನ್ನು ಅಬಕಾರಿ ಅಧಿಕಾರಿಗಳು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ .ವಶಕ್ಕೆ ಪಡಿಸಿದ ವಸ್ತುಗಳ ಒಟ್ಟೂ ಮೌಲ್ಯ ರೂ. 2.42,080 ಎಂದು ತಿಳಿದುಬಂದಿದೆ. ಆರೋಪಿ‌ ಯಾರೆಂದು‌ ಪತ್ತೆಯಾಗಿಲ್ಲ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ನಿರೀಕ್ಷಕ ರಾಹುಲ ನಾಯಕ ನೇತ್ರತ್ವದಲ್ಲಿ ದಾಳಿ ನಡೆಸಿದ ತಂಡದಲ್ಲಿ ಈರಣ್ಣ ಕುರುಬೇಟ್, ಶ್ರೀಶೈಲ್ ಹಡಪ, ಗಿರೀಶ ಅರೆವಾಳೆ, ವಿನಾಯಕ ನಾಯ್ಕ ಇದ್ದರು. ಅಬಕಾರಿ ಉಪನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡಿದ್ದಾರೆ


Spread the love

About Laxminews 24x7

Check Also

ಜೂನ್ ಒಳಗೆ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ

Spread the loveಕಾರವಾರ: ಜೂನ್ ಒಳಗೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ