Breaking News

ದಾಖಲೆ ಇಲ್ಲದ 5.83 ಕೋಟಿ ಮೌಲ್ಯದ ಚಿನ್ನ ವಶಕ್ಕೆ

Spread the love

ಶಿವಮೊಗ್ಗ : ಶಿವಮೊಗ್ಗ ನಗರದ ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ದಾಖಲೆ ಇಲ್ಲದ 5.83 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ.

ಸುಮಾರು 5.83 ಕೋಟಿ ಮೌಲ್ಯದ 9 ಕೆಜಿ 565 ಗ್ರಾಂ ಚಿನ್ನವನ್ನ ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ.

ಇನ್ನೂ ಜಿಲ್ಲೆಯ ವಿವಿಧೆಡೆ ದಾಖಲೆ ಇಲ್ಲದ ಲಕ್ಷಾಂತರ ಹಣ ಜಪ್ತಿ ಮಾಡಲಾಗಿದೆ. ಶಿವಮೊಗ್ಗ ನಗರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹30.64 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ