Breaking News

ಹುಬ್ಬಳ್ಳಿ : ಪೂರ್ವ ಕ್ರಾಂತಿಕಿರಣ, ಕುಂದಗೋಳ ಎಂ.ಆರ್.ಪಾಟೀಲ ಸ್ಪರ್ಧೆ

Spread the love

ಹುಬ್ಬಳ್ಳಿ : ಬಿಜೆಪಿ ಪಕ್ಷದ ಟಿಕೆಟ್ ಫೈನಲ್ ಆಗಿದ್ದು, ಇದೀಗ ಬಿಡುಗಡೆಯಾಗಿದೆ. ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಡಾ.ಕ್ರಾಂತಿ ಕಿರಣಗೆ ಬಿಜೆಪಿ ಟಿಕೆಟ್ , ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಎಂ.ಆರ್.ಪಾಟೀಲಗೆ ಟಿಕೆಟ್ ದೊರೆತಿದ್ದು, ಬಿಜೆಪಿ ಪಾಳೆಯದಲ್ಲಿ ಹೊಸ ಮುಖಗಳಿಗೆ ಅವಕಾಶ ದೊರೆತಂತಾಗಿದೆ.

 

ಗ್ರಾಮೀಣ ಭಾಗದಿಂದ ಶಾಸಕ ಅಮೃತ ದೇಸಾಯಿ, ನವಲಗುಂದ ಕ್ಷೇತ್ರದಿಂದ ಸಚಿವ ಶಂಕರಪಾಟೀಲ ಮುನೇನಕೊಪ್ಪ ಸ್ಪರ್ಧೆಗೆ ಟಿಕೆಟ್ ಫೈನಲ್ ಆಗಿದ್ದು, ಪಶ್ಚಿಮ ಕ್ಷೇತ್ರದಿಂದ ಶಾಸಕ ಅರವಿಂದ ಬೆಲ್ಲದ ಅವರಿಗೆ ಟಿಕೆಟ್ ಫೈನಲ್ ಆಗಿದೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ