Breaking News

ಬೈಲಹೊಂಗಲದಲ್ಲಿ ಡಾ.ವಿಶ್ವನಾಥಗೆ ತಪ್ಪಿದ ಟಿಕೆಟ್: ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Spread the love

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಎಲ್ಲ ಸಮೀಕ್ಷೆಗಳಲ್ಲಿ ಮುಂಬುಧವಾರೂ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಅವರಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿ ಕಾರ್ಯಕರ್ತರು, ಡಾ.ವಿಶ್ವನಾಥ ಪಾಟೀಲ ಅಭಿಮಾನಿಗಳು ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

 

ಬಿಜೆಪಿ ಟಿಕೆಟ್ ಕೈ ತಪ್ಪುತ್ತಿದ್ದಂತೆ ಪಕ್ಷದ ಕಾರ್ಯಾಲಯಕ್ಕೆ ತೆರಳಿ ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು.

‘ಡಾ.ವಿಶ್ವನಾಥ ಪಾಟೀಲ ಅವರಿಗೆ ಬಿಜೆಪಿ ನಂಬಿಸಿ ದ್ರೋಹ ಮಾಡಿದೆ. ಹಗಲಿರುಳು ಶ್ರಮವಹಿಸಿ ಬೇರು ಮಟ್ಟದಿಂದ
ಪಕ್ಷ ಸಂಘಟಿಸಿದ್ದಾರೆ. ಬಿಜೆಪಿ ವಿರೋಧಿ ಚಟುವಟಿಕೆ ಮಾಡಿದವರಿಗೆ ಪಕ್ಷದ ಟಿಕೆಟ್ ನೀಡಿರುವುದು ಸರಿಯಲ್ಲ. ಇದರಿಂದ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಿಗೆ, ಮುಖಂಡರಿಗೆ ನೋವಾಗಿದೆ’ ಎಂದು ಅಳಲು ತೋಡಿಕೊಂಡರು


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ