Breaking News

ಹುಕ್ಕೇರಿ: ವಿವಿಧೆಡೆ ನಿಖಿಲ್ ಕತ್ತಿ ಬಿರುಸಿನ ಪ್ರಚಾರ

Spread the love

ಹುಕ್ಕೇರಿ: ಹುಕ್ಕೇರಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಹುಲ್ಲೋಳಿಹಟ್ಟಿ, ಹುಲ್ಲೋಳಿ, ಸಾರಾಪುರ, ಕಡಹಟ್ಟಿ, ಶಿರಹಟ್ಟಿ ಬಿ.ಕೆ., ಶಿರಹಟ್ಟಿ ಕೆ.ಡಿ., ಹಾಗೂ ಬೆಳವಿ ಗ್ರಾಮಗಳಲ್ಲಿ ಮಂಗಳವಾರ ಬಿಜೆಪಿ ಮುಖಂಡ, ಹಿರಾ ಶುಗರ್ಸ್ ಅಧ್ಯಕ್ಷ ನಿಖಿಲ್ ಕತ್ತಿ ಮತಯಾಚಿಸಿದರು.

 

ಬಳಿಕ ಮಾತನಾಡಿದ ಅವರು ಕ್ಷೇತ್ರದಲ್ಲಿ ದಿ.ಉಮೇಶ ಕತ್ತಿ ಅವರ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಪಟ್ಟಿಮಾಡಿದರು.

ಜಿ.ಪಂ.ಮಾಜಿ ಸದಸ್ಯ ಪವನ್ ಕತ್ತಿ ಮಾತನಾಡಿದರು. ಮುಖಂಡರಾದ ಬಸವರಾಜ ಮಟಗಾರ, ಅಶೋಕ ಪಟ್ಟಣಶೆಟ್ಟಿ, ಸತ್ಯಪ್ಪ ನಾಯಿಕ, ರಾಚಯ್ಯ ಹಿರೇಮಠ, ಕೆ.ಜಿ.ಪಾಟೀಲ, ಎಸ್.ಎಂ.ಪಾಟೀಲ, ಸತ್ಯಪ್ಪ ಹಾಲಟ್ಟಿ ಇದ್ದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ