Breaking News

ಮೊದಲ ದಿನವೇ ನಿಪ್ಪಾಣಿ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಉತ್ತಮ ಪಾಟೀಲ ನಾಮಪತ್ರ ಸಲ್ಲಿಕೆ

Spread the love

ಮೊದಲ ದಿನವೇ ನಿಪ್ಪಾಣಿ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಉತ್ತಮ ಪಾಟೀಲ ನಾಮಪತ್ರ ಸಲ್ಲಿಕೆಯಾಗಿದೆ

ಹೌದು ಅತೀ ಕುತೂಹಲ ಕೆರಳಿಸಿರು ಮೊದಲ ದಿನವೇ ನಿಪ್ಪಾಣಿ ಮತಕ್ಷೇತ್ರದಲ್ಲಿ ಅರಿಹಂತ್ ಉದ್ಯೋಗ್ ಗ್ರೂಪ್ ಮೂಲಕ

ನಿಪ್ಪಾಣಿ ಮತಕ್ಷೇತ್ರದಲ್ಲಿ ಉತ್ತಮ್ ರಾವ್‌ಸಾಹೇಬ ಪಾಟೀಲ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣಾ ಅಖಾಡಕ್ಕೆ ಇಳಿದ್ದಿದ್ದಾರೆಅವರು ಕಳೆದ ನಾಲ್ಕೈದು ವರ್ಷಗಳಿಂದ ತಮ್ಮ ಕ್ಷೇತ್ರದ ಕಾರ್ಯಕರ್ತರ ವಿಶ್ವಾಸ ಗಳಿಸಿರುವ ಕಳೆದ ವರ್ಷ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ 17 ರಿಂದ 18 ಗ್ರಾಮ ಪಂಚಾಯತಿ ಗಳನ್ನುಗೆದ್ದು ತೆಕ್ಕೆಯಲ್ಲಿ ಪಡೆದು

ಯಶಸ್ವಿಯಾಗಿ ನಿರ್ವಹಿಸಿ ಅಭಿವೃದ್ಧಿಯ ದಿಕ್ಕು ಬದಲಿಸಿ ಹೊಸ ಛಾಪು ಮೂಡಿಸಿರುವ ಇದೀಗ ನಿಪ್ಪಾಣಿ ವಿದಾನಸಬೆ ಮತಕ್ಷೇತ್ರ ದ ಅಪಾರ ಸಂಖ್ಯೆ ಯ ತಮ್ಮ ಕಾರ್ಯ ಕರ್ತ ರೊಂದಿಗೆ ಆಗಮಿಸಿದ ಅವರು ತಮ್ಮ ಹಾಗೂ ಪತ್ನಿಯ ಪ್ರತ್ಯೇಕ ಉಮೇದುವಾರಿಕೆ ಸಲ್ಲಿಸಲಿದ್ದಾರೆ ಇವರ ಜೊತೆ ಮಾಜಿ ಶಾಸಕ ಸುಭಾಷ ಜೊಷಿ ನೀಡಿದರು.


Spread the love

About Laxminews 24x7

Check Also

ವಿಶೇಷ ಚೇತನರಿಗೆ ವಿಶೇಷ ಯೋಜನೆ ಪ್ರಸ್ತಾವನೆ ಸಲ್ಲಿಕೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the loveಬೆಳಗಾವಿ: ಮುಂಬರುವ ಬಜೆಟ್‌ನಲ್ಲಿ ವಿಶೇಷ ಚೇತನರಿಗೆ ವಿಶೇಷ ಯೋಜನೆಗಳನ್ನು ನೀಡುವ ಕುರಿತಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ