ಮುಂಬೈ: ಭೀಕರ ರಸ್ತೆ ಅಪಘಾತದಲ್ಲಿ 13 ಜನರು ಸಾವನ್ನಪ್ಪಿರುವ ಘತನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಖಾಸಗಿ ಬಸ್ ಪಲ್ಟಿಯಾಗಿ 13 ಜನರು ಮೃತಪಟ್ಟಿದ್ದು, 29 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ರಾಯಘಡ ಜಿಲ್ಲೆಯ ಖೋಪೋಲಿ ನಗರದಲ್ಲಿ ಈ ದುರಂತ ಸಂಭವಿಸಿದೆ.
Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …