ಅಥಣಿ: ಅಥಣಿಯಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯ ಮಾಡಲಾಗಿದೆ.
ಕೊಕಟನೂರು ರಸ್ತೆಯ ಶಾಂತಿನಾಥ ಬಡಾವಣೆಯಲ್ಲಿ ಕಲ್ಲಿನಿಂದ ಜಜ್ಜಿ ಯುವಕನ ಕೊಲೆ ಮಾಡಲಾಗಿದೆ.
ನಂದಗಾಂವ್ ನಿವಾಸಿಯಾಗಿದ್ದ ಜ್ಯೋತಿಬಾ ಗಾಯಕವಾಡ (35) ಕೊಲೆಯಾದಾತ.
ಅಥಮಿ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.
Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …