Breaking News

ಕುಸಿದು ಬಿದ್ದ ಕಬ್ಬಿಣದ ಹೋರ್ಡಿಂಗ್ : ಐವರು ಸಾವು.!

Spread the love

ಮುಂಬೈ-ಪುಣೆ ಹೆದ್ದಾರಿಯ ರಾವೆಟ್ ಕಿವಾಲೆ ಪ್ರದೇಶದ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ಕೆಲವರು ಬಿರುಗಾಳಿಯಿಂದ ಕಬ್ಬಿಣದ ಹೋರ್ಡಿಂಗ್ ಅಡಿಯಲ್ಲಿ ಆಶ್ರಯ ಪಡೆದಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಹೋರ್ಡಿಂಗ್ ಅವರ ಮೇಲೆ ಕುಸಿದು ಬಿದ್ದಿದೆ. ಪರಿಣಾಮ ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಐದು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇನ್ನೂ ಯಾರಾದರೂ ಹೋರ್ಡಿಂಗ್ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆಯೇ ಎಂದು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಿಂದ ತಿಳಿದುಬಂದಿದೆ.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ