Breaking News

ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ

Spread the love

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲಿ ಎಐಸಿಸಿ, ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಿದೆ.

ನಾಲ್ಕನೇ ಪಟ್ಟಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ 7 ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್- ಜಗದೀಶ್ ಶೆಟ್ಟರ್
ಹುಬ್ಬಳ್ಳಿ-ಧಾರವಾಡ ಪಶ್ಚಿಮ- ದೀಪಕ್ ಚ್ಂಚೋರೆ
ಲಿಂಗಸಗೂರು- ದುರ್ಗಪ್ಪ ಎಸ್ ಹುಲಗೇರಿ
ಶಿಗ್ಗಾವಿ-ಮೊಹಮ್ಮದ್ ಯೂಸೂಫ್ ಸವಣೂರು
ಹರಿಹರ- ನಂದಗಾವಿ ಶ್ರೀನಿವಾಸ್
ಚಿಕ್ಕಮಗಳೂರು-ಹೆಚ್.ಡಿ.ತಮ್ಮಯ್ಯ
ಶ್ರವಣಬೆಳಗೊಳ-ಎಂ.ಎ.ಗೋಪಾಲಸ್ವಾಮಿ


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ