ಬೆಳಗಾವಿ: ಕರ್ತವ್ಯ ನಿರತ ಚುನಾವಣೆ ಸಿಬ್ಬಂದಿ ಹಾಗೂ ಪೊಲೀಸರು ರಾಮದುರ್ಗದಲ್ಲಿ ಭಾರಿ ಪ್ರಮಾಣದ ಹಣ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಒಂಟ್ಟೂ 1.54 ಕೋಟಿ ರೂ. ಪತ್ತೆಯಾಗಿದ್ದು, ಆದಾಯ ತೇರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ.
ಈ ಕುರಿತು ಹೆಚ್ಚಿನ ವಿಚಾರಣೆ ಮುಂದುವರಿದಿದೆ.
Laxmi News 24×7