Breaking News

ಸರಳ ರೀತಿಯಲ್ಲಿ ರಾಹುಕಾಲದಲ್ಲಿ ಮೌಢ್ಯಕ್ಕೆ ಮತ್ತೊಮ್ಮೆ ಸೆಡ್ಡು ಹೊಡೆದು ನಾಮ ಪತ್ರ ಸಲ್ಲಿಸಿದ ಸಾಹುಕಾರ ಸತೀಶ್ ಜಾರಕಿಹೊಳಿ

Spread the love

ಹುಕ್ಕೇರಿ:ಸತೀಶ್ ಜಾರಕಿಹೊಳಿ ಮೌಢ್ಯಕ್ಕೆ ಸೆಡ್ಡು ಹೊಡೆದು ಮತ್ತೆ ರಾಹುಕಾಲದಲ್ಲಿ ನಾಮ ಪತ್ರ ಸಲ್ಲಿಕೆ ಮಾಡಿದ್ದಾರೆ.

 

ಪ್ರತಿ ಬಾರಿ ಯಂತೆ ಈ ಬಾರಿಯೂ ಕೂಡ ಅತ್ಯಂತ ಸರಳ ರೀತಿಯಲ್ಲಿ ಕೆಲವ ಐದೇ ಜನ ಚುನಾವಣಾ ಕಚೇರಿಗೆ ತೆರಳಿ ನಾಮ ಪತ್ರ ಸಲ್ಲಿಸಿದ್ದಾರೆ

 

https://fb.watch/j-WnDh1nbM/?mibextid=2Rb1fB

ಯಾರ ಬಗ್ಗೆಯೂ ಟೀಕೆ ಮಾಡದೆ ಜನರನ್ನ ಸೇರಿಸದೆ ಸರಳ ರೀತಿಯಲ್ಲಿ ನಾಮ ನಿರ್ದೇಶನ ಮಾಡುವುದು ಬಹುತೇಕ ರಾಜಕಾರಣಿಗಳಲ್ಲಿ ಸತೀಶ್ ಜಾರಕಿಹೊಳಿ ಮುಂಚಿನವರು ಎನ್ನ ಬಹುದು ಕಾರ್ಯ ಕರ್ತರಿಗೆ ಇಲ್ಲಿ ಬಂದು ನೀವು ಸಮಯ ವ್ಯರ್ಥ ಮಾಡದೆ ನಿಮ್ಮ ಜವಾಬ್ದಾರಿ ಯನ್ನ ನಿರ್ವಹಿಸಿ ಸಮಯ ಕಮ್ಮಿ ಇದೆ ಎಂದು ನಿನ್ನೇನು ಎಲ್ಲರಿಗೂ ಸೂಚನೆ ನೀಡಿದ್ದಾರೆ

ಸಾಹುಕಾರರ ಸರಳತೆಗೆ ಎಲ್ಲೆಡೆ ಭಾರಿ ಮೆಚ್ಚುಗೆ ವ್ಯಕ್ತ ವಾಗುತ್ತಿದೆ

 


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ