Breaking News

ಟಿಕೆಟ್‌ ವಂಚಿತರಿಗೆ ಸರ್ಕಾರದಲ್ಲಿ ಸ್ಥಾನಮಾನ: ಸುರ್ಜೇವಾಲಾ

Spread the love

ಸಿಂಧನೂರು (ರಾಯಚೂರು ಜಿಲ್ಲೆ): ‘ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ವಂಚಿತರಿಗೆ ಮುಂದಿನ ಲೋಕಸಭಾ ಚುನಾವಣೆ ಹಾಗೂ ಸರ್ಕಾರದಲ್ಲಿ ಮಹತ್ವದ ಸ್ಥಾನಗಳು ಸಿಗಲಿವೆ’ ಎಂದು ಕಾಂಗ್ರೆಸ್‌ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್‍ಸಿಂಗ್ ಸುರ್ಜೇವಾಲಾ ತಿಳಿಸಿದರು.

 

ಸಿಂಧನೂರು ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ ಕೆಪಿಸಿಸಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರ ಮನವೊಲಿಕೆ ಮಾಡಿದ ಬಳಿಕ ಮಾತನಾಡಿದ ಅವರು, ‘ಬಾದರ್ಲಿ ಅವರಿಗೆ ಇನ್ನೂ 8 ತಿಂಗಳಲ್ಲಿ ಬರುವ ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗುವುದು’ ಎಂದು ಹೇಳಿದರು.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ