Breaking News

ಈ ಬಾರಿ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸಂಪೂರ್ಣ ನೆಲಸಮವಾಗಲಿದೆ:B.S.Y.

Spread the love

ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸಂಪೂರ್ಣ ನೆಲಸಮವಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಈ ಚುನಾವಣೆಯಲ್ಲಿ ಬಿಜೆಪಿ 135-140 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದರು.

ನಾಳೆ ಅಥವಾ ನಾಡಿದ್ದು ನಮ್ಮ ಪ್ರಚಾರ ಕಾರ್ಯ ಆರಂಭವಾಗಲಿದೆ. ರಾಜ್ಯದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಚುನಾವಣ ಅಪ್ರಚಾರ ನಡೆಸಲಿದ್ದಾರೆ. ಪಕ್ಷದ ಸಿದ್ಧಾಂತ ಒಪ್ಪಿ ಬಂದವರಿಗೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ