Breaking News

ಪೋನ್ ಪೇನಲ್ಲಿ ಲಂಚ ಪಡೆದ P.S.I. ಲೋಕಾಯುಕ್ತ ಬಲೆಗೆ

Spread the love

ಪೋನ್ ಪೇನಲ್ಲಿ ಲಂಚ ಪಡೆದ ಪಿಎಸ್​ಐ ಶಿವನಗೌಡ ಹಾಗೂ ಪೊಲೀಸ್ ಕಾನಸ್ಟೇಬಲ್ ಲಿಂಗರಾಜ್ ನಾಯ್ಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ದಾವಣಗೆರೆ: ಕಾಣೆಯಾದ ಮಹಿಳೆಯನ್ನು ಪತ್ತೆ ಹಚ್ಚಿ ಮನೆಗೆ ಕಳುಹಿಸಲು 50 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಪಿಎಸ್​ಐ ಹಾಗೂ ಪೊಲೀಸ್​ ಕಾನಸ್ಟೇಬಲ್ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್​ಐ ಶಿವನಗೌಡ ಹಾಗೂ ಪೋಲಿಸ್ ಕಾನಸ್ಟೇಬಲ್ ಲಿಂಗರಾಜ್ ನಾಯ್ಕ ಲೋಕಾಯುಕ್ತ ಬಲೆಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ