Breaking News

ಜಗದೀಶ್ ಶೆಟ್ಟರ್ ಬಿಜೆಪಿ ತೊರೆದಿರುವುದರಿಂದ ಪಕ್ಷಕ್ಕೆ ಯಾವುದೇ ಧಕ್ಕೆ ಇಲ್ಲ:ಶಂಕರಪಾಟೀಲ ಮುನೇನಕೊಪ್ಪ

Spread the love

ರ್ನಾಟಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಪಕ್ಷ ಬರಲಿದೆ. ರಾಜ್ಯದ ಜನರು ಮತ್ತೆ ಭಾರತೀಯ ಜನತಾ ಪಾರ್ಟಿಗೆ ಮತ ನೀಡಿ ಗೆಲ್ಲಿಸಲಿದ್ದಾರೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದ್ದಾರೆ.

ಶಂಕರ ಪಾಟೀಲ ಮುನೇನಕೊಪ್ಪಹುಬ್ಬಳ್ಳಿ: ಬಿಜೆಪಿಯಿಂದ ಈ ಬಾರಿ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುವಂತೆ ಕೇಂದ್ರ ಹಾಗೂ ರಾಜ್ಯದ ವರಿಷ್ಠರ ಮೇಲೆ ಒತ್ತಡ ಹೇರುತ್ತೇವೆ.

ಹೀಗಾಗಿ ಮತದಾರರು ಲಿಂಗಾಯತ ನಾಯಕರನ್ನು ಹಚ್ಚೆಚ್ಚು ಆಯ್ಕೆ ಮಾಡಬೇಕು ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ತಿಳಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್​ನವರು ಲಿಂಗಾಯತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎನ್ನುವುದು ಅಪ್ರಸ್ತುತ.

ಈ ಹಿಂದೆ ಕಾಂಗ್ರೆಸ್​ನವರು ಲಿಂಗಾಯತ ನಾಯಕರಾದ ವೀರೇಂದ್ರ ಪಾಟೀಲ್ ಅವರನ್ನು ನಡೆಸಿಕೊಂಡ ರೀತಿ ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್​​ನವರು ಬಿಜೆಪಿ ಲಿಂಗಾಯತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಹೇಳುತ್ತಾ ಅಹಿಂದ ಸಿದ್ಧಾಂತವನ್ನು ಕೈಗೊಂಡು, ಅಹಿಂದ ವರ್ಗದವರಿಗೂ ಯಾವುದೇ ಯೋಜನೆ ನೀಡದೇ ಮತ್ತು ಮತ ಬ್ಯಾಂಕ್​ಗಾಗಿ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುತ್ತಾ ಬಂದಿದ್ದಾರೆ ಎಂದು ಹರಿಹಾಯ್ದರು.


Spread the love

About Laxminews 24x7

Check Also

ಹಿರಿಯ ಪತ್ರಕರ್ತ ಪ್ರಕಾಶ ಪರುಳೇಕರ ನಿಧನ

Spread the love ಹಿರಿಯ ಪತ್ರಕರ್ತ ಪ್ರಕಾಶ ಪರುಳೇಕರ ನಿಧನ ಲೋಂಡಾ ಮೂಲದ ಬೆಳಗಾವಿಯ ಹಿರಿಯ ಪತ್ರಕರ್ತ, ಇನ್ ನ್ಯೂಸ್’ನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ