Breaking News

ಮೀನು ಹಿಡಿಯಲು ಹೋಗಿ ನದಿಯಲ್ಲಿ ಮುಳುಗಿ ಮೂವರು ಸಾವು, ಓರ್ವ ಕಣ್ಮರೆ

Spread the love

ಡುಪಿ: ಮೀನು ಹಿಡಿಯಲು ಹೋಗಿ ನದಿಯಲ್ಲಿ ಮುಳುಗಿ ಮೂವರು ಸಾವನ್ನಪ್ಪಿ ಓರ್ವ ಕಣ್ಮರೆಯಾಗಿರುವ ಘಟನೆ, ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ.

ಇಬಾಜ್, ಫಜಾನ್, ಸೂಫಾನ್ ಹಾಗೂ ಫರಾನ್ ಮೃತ ದುರ್ದೈವಿಯಾಗಿದ್ದು, ಕುಕ್ಕುಡೆ ಕಿಣಿಯರ ಕುದ್ರು ಸಮೀಪದ ನದಿಗೆ ಸಂಜೆ ದೋಣಿಯಲ್ಲಿ ಮೀನು ಹಿಡಿಯಲು ಏಳು ಯುವಕರ ತಂಡ ತೆರಳಿತ್ತು, ಈ ವೇಳೆ ಅವಘಡ ನಡೆದಿದೆ ಎನ್ನಲಾಗಿದೆ.

ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಸಿದ ವೇಳೆಯಲ್ಲಿ, ಮೂವರು ಯುವಕರು ಸಾವಿಗೀಡಾಗಿದ್ದು, ಓರ್ವ ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ.


Spread the love

About Laxminews 24x7

Check Also

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Spread the loveಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ  ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ