Breaking News

65 ಲಕ್ಷ ರೂಪಾಯಿ ವಶಪಡಿಸಿಕೊಂಡ ಪೊಲೀಸ್​​​​ ಅಧಿಕಾರಿಗಳು

Spread the love

ಗೋಕಾಕ : ಕೆಎಸ್‌ಆರ್​ಟಿಸಿ ಬಸ್​ನಲ್ಲಿ ಯಾವುದೇ ದಾಖಲೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಹಣವನ್ನು ಪೊಲೀಸ್​​​​ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ರಾತ್ರಿ ನಡೆದಿದೆ

 

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಪರಾನಟ್ಟಿ ಚಕ್ ಪೋಸ್ಟ್​ನಲ್ಲಿ ದಾಖಲೆ ಇಲ್ಲದ 65 ಲಕ್ಷ ರೂಪಾಯಿ ಹಣವನ್ನು ವ್ಯಕ್ತಿಯೊಬ್ಬ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಕೆಎಸ್‌ಆರ್​ಟಿಸಿ ಬಸ್ ಬೆಳಗಾವಿಯಿಂದ ಔರಾದಗೆ ತೆರಳುತ್ತಿದ್ದ ಬಸ್ಸಿನಲ್ಲಿ ಈ ಹಣ ಪತ್ತೆಯಾಗಿದೆ.ಚುನಾವಣಾ ಪೊಲೀಸ್​ ಅಧಿಕಾರಿಗಳು ಬಸ್ ತಪಾಸಣೆ ನಡೆಸುತ್ತಿದ್ದ ವೇಳೆ ಈ ಹಣ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.


Spread the love

About Laxminews 24x7

Check Also

ಬಿಡಿಸಿಸಿ ಬ್ಯಾಂಕಿನ‌ ಚುನಾವಣೆ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ ಸಂಬಂಧ ಅಲ್ಲಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

Spread the loveಬೆಳಗಾವಿ- ಬಿಡಿಸಿಸಿ ಬ್ಯಾಂಕಿನ‌ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ