Breaking News

ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಯಾಚಿಸಬೇಕು: B.S.Y.

Spread the love

ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಯಾಚಿಸಬೇಕು: ಬಿಎಸ್ ವೈ

ದಾವಣಗೆರೆ: ಮಾಜಿ ಮುಖ್ಯಮಂತ್ರಿ, ವರುಣಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಸಿದ್ದರಾಮಯ್ಯನವರು ಲಿಂಗಾಯುತರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ, ಅವರು ರಾಜ್ಯದ ಜನರಿಗೆ ಕ್ಷಮೆ ಯಾಚಿಸಬೇಕೆಂದು

ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಕ್ಷಮೆ ಯಾಚಿಸುವಂತೆ ಸಿದ್ದರಾಮಯ್ಯನವರಿಗೆ ಒತ್ತಾಯಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ