Breaking News

ಖರ್ಗೆ ತವರಿನಲ್ಲಿಯೇ ಕಾ0ಗ್ರೆಸ್​ ಪಕ್ಷವನ್ನು ಕಟ್ಟಿ ಹಾಕಿ ಕೇಸರಿ ಪತಾಕಿ ಹಾರಿಸಲು ಬಿಜೆಪಿ ರಣತಂತ್ರ

Spread the love

ಕಲಬುರಗಿ: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ತವರಿನಲ್ಲಿಯೇ ಕಾ0ಗ್ರೆಸ್​ ಪಕ್ಷವನ್ನು ಕಟ್ಟಿ ಹಾಕಿ ಕೇಸರಿ ಪತಾಕಿ ಹಾರಿಸಲು ಬಿಜೆಪಿ ರಣತಂತ್ರ ರೂಪಿಸಿದೆ.

ಖುದ್ದು ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಇಂದು ಕಲಬುರಗಿಗೆ ಎಂಟ್ರಿ ಕೊಡುವ ಮೂಲಕ ಗೆಲುವಿನ ರಣತಂತ್ರ ರೂಪಿಸಲು ಮುಂದಾಗಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವ ಗುರಿಯಲ್ಲಿ ಯಶಸ್ವಿಯಾದ ಕಮಲ ಪಕ್ಷದ ನಾಯಕರು ಈ ಬಾರಿ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಅವರನ್ನು ಟಾರ್ಗೆಟ್​ ಮಾಡಿದ್ದಾರೆ. ಇದರ ಜೊತೆಗೆ ಜಿಲ್ಲೆಯ 9 ಕ್ಷೇತ್ರಗಳನ್ನು ತಮ್ಮ ಮಡಿಲಿಗೆ ಹಾಕಿಕೊಳ್ಳುವ ಯೋಜನೆ ರೂಪಿಸುತ್ತಿದ್ದಾರೆ‌. ಈ ಮೂಲಕ ತವರಿನಲ್ಲಿಯೇ ಖರ್ಗೆ ಅವರನ್ನು ಕಟ್ಟಿಹಾಕುವ ಕೆಲಸಕ್ಕೆ‌ ಕೇಸರಿ ಪಡೆಯ ನಾಯಕರು ಮುಂದಾಗಿದ್ದಾರೆ.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ