Breaking News

ಸಾಧಕರ ಸೀಟ್​ನಲ್ಲಿ ಸಿಹಿಕಹಿ ಚಂದ್ರು, ಶಿಕ್ಷಣ ತಜ್ಞ ಗುರುರಾಜ ಕರಜಗಿ

Spread the love

ವೀಕೆಂಡ್​​ ವಿತ್​ ರಮೇಶ್’ ಪ್ರೋಮೋ ರಿಲೀಸ್​ ಆಗಿದೆ. ಈ ವಾರ ಸಿನಿಮಾ ಮತ್ತು ಶಿಕ್ಷಣ ಕ್ಷೇತ್ರದ ಸಾಧಕರು ಪ್ರೇಕ್ಷಕರ ಮುಂದೆ ಬರಲಿದ್ದಾರೆ.

ಕನ್ನಡ ಕಿರುತೆರೆ ಜನಪ್ರಿಯ ಶೋ ‘ವೀಕೆಂಡ್​​ ವಿತ್​ ರಮೇಶ್’ ಅಪಾರ ಸಂಖ್ಯೆಯ ಪ್ರೇಕ್ಷಕರನ್ನು ಸಂಪಾದಿಸಿದೆ.

ಸೀಸನ್​ 5ರಲ್ಲಿ ಈಗಾಗಲೇ 7 ಸಾಧಕರು ಬಂದು ಹೋಗಿದ್ದು, ಈ ವಾರ ಕೂಡ ಇಬ್ಬರು ಸಾಧಕರು ಬರಲಿದ್ದಾರೆ.


Spread the love

About Laxminews 24x7

Check Also

ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*

Spread the love ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ