Breaking News

ಸಿಂಗಾಪುರದಲ್ಲಿ ಮಾದಕವಸ್ತು ಕಳ್ಳಸಾಗಣೆ: ಭಾರತ ಮೂಲದ ತಂಗರಾಜುಗೆ ಇಂದು ಗಲ್ಲು

Spread the love

ಸಿಂಗಾಪುರ: ಸಿಂಗಾಪುರದಲ್ಲಿ ಮಾದಕವಸ್ತು ಕಳ್ಳಸಾಗಣೆ ಉತ್ತೇಜಿಸಿದ್ದಲ್ಲದೇ, 1 ಕೆಜಿ ಗಾಂಜಾವನ್ನು ಅಕ್ರಮವಾಗಿ ಸಾಗಿಸಿರುವ ಅಪರಾಧದ ಮೇರೆಗೆ ಭಾರತ ಮೂಲದ ವ್ಯಕ್ತಿ ತಂಗರಾಜು ಸುಪ್ಪಯ್ಯನನ್ನು ಬುಧವಾರ ಗಲ್ಲಿಗೇರಿಸಲು ಸರ್ಕಾರ ನಿರ್ಧರಿಸಿದೆ.

 

ನಾರ್ವೆ, ಸ್ವಿಜರ್ಲೆಂಡ್‌ ಸೇರಿದಂತೆ ಕೆಲ ರಾಷ್ಟ್ರಗಳು ಹಾಗೂ ಸ್ಥಳೀಯ ಮರಣದಂಡನೆ ವಿರೋಧಿ ಸಂಘಟನೆಗಳು ತಂಗರಾಜು ಗಲ್ಲು ಶಿಕ್ಷೆಯನ್ನು ಆಕ್ಷೇಪಿಸಿದ ಹೊರತಾಗಿಯೂ, ಸಿಂಗಾಪುರ ಸರ್ಕಾರ ಬುಧವಾರ ಗಲ್ಲಿಗೇರಿಸಲು ನಿರ್ಧರಿಸಿದೆ. ಅಲ್ಲದೇ, ದೇಶದ ಕಾನೂನು ವ್ಯವಸ್ಥೆ ಹಾಗೂ ನ್ಯಾಯಾಧೀಶರ ತೀರ್ಮಾನ ಗೌರವಿಸುವುದು ಅಗತ್ಯವಾಗಿದೆ ಎಂದು ತಿಳಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ