Breaking News

ಬೊಮ್ಮಾಯಿ ಹಾಗೂ ಸಿದ್ದರಾಮಯ್ಯ ಪರಸ್ಪರ ಮುಖಾಮುಖಿ ಬೆನ್ನು ತಟ್ಟಿ ಕಳುಹಿಸಿದ ಸಿದ್ದರಾಮಯ್ಯ

Spread the love

ಬೆಳಗಾವಿ: ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಇಂದು ಅಪರೂಪದ ವಿದ್ಯಮಾನ ನಡೆದಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಪರಸ್ಪರ ಮುಖಾಮುಖಿಯಾದ ಸಂದರ್ಭಕ್ಕೆ ಏರ್ ಪೋರ್ಟ್ ಸಾಕ್ಷಿಯಯೈತು.

 

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಿದ್ದರಾಮಯ್ಯ ಮುಖಾಮುಖಿಯಾಗಿದ್ದು, ಈ ವೇಳೆ ಸಿದ್ದರಾಮಯ್ಯ, ಸಿಎಂ ಬೊಮ್ಮಾಯಿ ಅವರ ಬೆನ್ನು ತಟ್ಟಿದ್ದಾರೆ.ಬಳಿಕ ಇಬ್ಬರೂ ನಗು ನಗುತ್ತಲೇ ಮಾತನಾಡಿ, ಪರಸ್ಪರ ಉಭಯ ಕುಶಲೋಪರಿ ವಿಚಾರಿಸಿದರು.

ಲಿಂಗಾಯಿತ ಸಮರದ ಬೆನ್ನಲ್ಲೇ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಪರಸ್ಪರ ಮುಖಾಮುಖಿ ಭೇಟಿಗೆ ಸಾಂಬ್ರಾ ವಿಮಾನ ನಿಲ್ದಾಣ ಸಾಕ್ಷಿಯಾಯಿತು.


Spread the love

About Laxminews 24x7

Check Also

ವರದಕ್ಷಿಣೆಗಾಗಿ ಸಂದೇಹ, ಕಿರುಕುಳ – ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

Spread the loveಹಾಸನ: ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಹಾಗೂ ಸಂದೇಹ ಸಹಿಸಲಾಗದೇ ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ