Breaking News

ಇಂದು ಬೆಳಗಾವಿಯಲ್ಲಿ ಕಿಚ್ಚನ ರೋಡ್ ಶೋ ಮತ್ತೆಬೆಳಗಾವಿ ವಿವಿಧ ಬಡಾವಣೆಗಳಲ್ಲಿಪ್ರಚಾರ

Spread the love

ಬೆಳಗಾವಿ: ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಯ ಪಾಟೀಲ ಪರ ಚುನಾವಣೆ ಪ್ರಚಾರಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟ ಸುದೀಪ್ ಸೋಮವಾರ ಆಗಮಿಸಲಿದ್ದಾರೆ.

ಕನ್ನಡ, ಹಿಂದಿ, ತೆಲುಗು, ತಮಿಳು ಭಾಷೆಯಲ್ಲಿ ನಟಿಸಿ ಜನಪ್ರಿಯಗಳಿಸಿದ ನಟ  ಸುದೀಪ್ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಅಭಯ ಪಾಟೀಲ ಪರ ಚುನಾವಣೆ ಪ್ರಚಾರ ನಡೆಸಲಿದ್ದಾರೆ.

ನಾಳೆ ಸಂಜೆ: 5 ಗಂಟೆಗೆ ಖಾಸಭಾಗ ಬಸವೇಶ್ವರ ಸರ್ಕಲ್ ದಿಂದ ಪ್ರಚಾರ ಪಾದಯಾತ್ರೆ ಪ್ರಾರಂಭವಾಗಿ ವಡಗಾವಿ, ಖಾಸಭಾಗದ ವಿವಿಧ ಬಡಾವಣೆಗಳಲ್ಲಿ  ಭರ್ಜರಿ ಚುನಾವಣಾ ಪ್ರಚಾರ ನೆಡೆಸಲಿದ್ದಾರೆ.


Spread the love

About Laxminews 24x7

Check Also

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಭೀಕರ ಕೊಲೆ; ಅರ್ಧ ಗಂಟೆಯಲ್ಲೇ ಆರೋಪಿಗಳ ಬಂಧನ

Spread the loveಹುಬ್ಬಳ್ಳಿ: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ‌. ವಿಠ್ಠಲ ಕರಾಡೆ(29) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ