Breaking News

ವಾಣಿಜ್ಯ ಬಳಕೆಯ ಸಿಲಿಂಡರ್ ದರ 171.50 ರೂ ನಷ್ಟು ಕಡಿತ,ಗೃಹ ಬಳಕೆಯ ಅಡುಗೆ ಅನಿಲದಲ್ಲಿ ಪ್ರಸ್ತುತ ಯಾವುದೇ ಬದಲಾವಣೆಯಾಗಿಲ್ಲ.

Spread the love

ನವದೆಹಲಿ: ಕಮರ್ಷಿಯಲ್ ಸಿಲಿಂಡರ್ ದರ ಕಡಿಮೆ ಮಾಡುವ ಮೂಲಕ ತೈಲ ಮಾರುಕಟ್ಟೆ ಕಂಪನಿ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದೆ.

ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರ ಕಡಿಮೆಯಾಗಿದ್ದು, ಹೊಸ ದರ ಇಂದಿನಿಂದಲೇ ದೇಶಾದ್ಯಂತ ಜಾರಿಗೆ ಬರಲಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ದರ 171.50 ರೂ ನಷ್ಟು ಕಡಿತಗೊಳಿಸಲಾಗಿದೆ.

ಇದು 19 ಕೆಜಿಯ ವಾಣಿಜ್ಯ ಬಳಕೆ ಸಿಲಿಂಡರ್ ಗೆ ಮಾತ್ರ ಅನ್ವಯವಾಗಲಿದೆ. 14.2 ಕೆಜಿಯ ಗೃಹ ಬಳಕೆಯ ಅಡುಗೆ ಅನಿಲದಲ್ಲಿ ಪ್ರಸ್ತುತ ಯಾವುದೇ ಬದಲಾವಣೆಯಾಗಿಲ್ಲ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ