Breaking News

ಇಂಡಿಯನ್ ಏರ್ ಫೋರ್ಸ್ ನ ಮಿಗ್ 21 ಲಘು ಯುದ್ಧ ವಿಮಾನ ಪತನ

Spread the love

ಜೈಪುರ: ಇಂಡಿಯನ್ ಏರ್ ಫೋರ್ಸ್ ನ ಮಿಗ್ 21 ಲಘು ಯುದ್ಧ ವಿಮಾನ ಪತನಗೊಂಡಿದ್ದು, ಇಬ್ಬರು ನಾಗರಿಕರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಹನುಮಾನ್ ಘರ್ ಗ್ರಾಮದ ಬಳಿ ನಡೆದಿದೆ.

ಯುದ್ಧ ವಿಮಾನ ಪತನಗೊಂಡು ವಿಮಾನದ ಅವಶೇಷಗಳು ಮನೆಯ ಮೇಲೆ ಬಿದ್ದಿದೆ. ಪರಿಣಿಮ ಮನೆಯಲ್ಲಿದ್ದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ವಿಮಾನದ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ