Breaking News

ಸಿ.ಟಿ.ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲ

Spread the love

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಿನ್ನೆ ತಡರಾತ್ರಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಅಡ್ಮಿಟ್ ಅಗಿದ್ದಾರೆ.

ಕಿಡ್ನಿ ಸಮಸ್ಯೆಯಿಂದಾಗಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಸಿ.ಟಿ.ರವಿ ಅವರಿಗೆ ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ