Breaking News

ಬಾವಿಗೆ ಬಿದ್ದು ಮೂವರ ಸಾವು

Spread the love

ಶಿರಸಿ: ಬಾವಿಗೆ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನ ಕಟ್ಟ ಗ್ರಾಮದಲ್ಲಿ ಘಟನೆ.

ಗೋವಿಂದ ಸೋಮಯ್ಯ ಪೂಜಾರಿ, ಗಣೇಶ್ ರಾಮದಾಸ್ ಶೇಟ್, ಸುರೇಶ್ ನಾಯರ್ ಮೃತರು. ಬಾವಿಯಲ್ಲಿ ಬಿದ್ದ ಪಂಪ್ ಸೆಟ್ ತೆಗೆಯಲು ಬಾವಿಗೆ ಒಬ್ಬರು ಇಳಿದಿದ್ದರು
ಆದರೆ, ವ್ಯಕ್ತಿ ಮೇಲಕ್ಕೆ ಬರದ ಕಾರಣ ರಕ್ಷಣೆಗೆ ಇಳಿದಿದ್ದ ಇಬ್ಬರು ಸೇರಿ ಮೂವರೂ ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ