Breaking News

ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಒಂದು ದಿನ ಬಾಕಿಯಿದ್ದು, ರಾಜ್ಯಾದ್ಯಂತ ಬೆಟ್ಟಿಂಗ್ ಭರಾಟೆ ಜೋರ

Spread the love

ತುಮಕೂರು: ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಒಂದು ದಿನ ಬಾಕಿಯಿದ್ದು, ರಾಜ್ಯಾದ್ಯಂತ ಬೆಟ್ಟಿಂಗ್ ಭರಾಟೆ ಜೋರಾಗಿದೆ.

ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್.ರಾಜಣ್ಣ ಪರ ಬೆಟ್ಟಿಂಗ್ ಕಟ್ಟಲು ಕಾಂಗ್ರೆಸ್ ಕಾರ್ಯಕರ್ತರು ಮುಕ್ತ ಆಹ್ವಾನ ನೀಡಿದ್ದಾರೆ.

ಮಧುಗಿರಿ ತಾಲೂಕಿನ ಚೀಲನಹಳ್ಳಿಯಲ್ಲಿ ಜೆಡಿಎಸ್ ಪರ ದುಡ್ಡು ಕೊಟ್ಟೋರಿಗೆ ಕಾಂಗ್ರೆಸ್ ಕಾರ್ಯಕರ್ತರು 80 ಸಾವಿರಕ್ಕೆ 1 ಲಕ್ಷದಂತೆ ಬಾಜಿ ಕಟ್ಟಲು ಕಾರ್ಯಕರ್ತರು ಆಹ್ವಾನ ನೀಡಿದ್ದಾರೆ. ಕೆ ಎನ್ ರಾಜಣ್ಣ ಗೆದ್ದರೆ 80 ಸಾವಿರ, ಜೆಡಿಎಸ್ ಗೆದ್ದರೆ 1 ಲಕ್ಷ ನಿಡುವುದಾಗಿ ಬಾಜಿ ಕಟ್ಟಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ