Breaking News

ಪಾಕಿಸ್ತಾನ ಪರ ಘೋಷಣೆ: ಕಠಿಣ ಕ್ರಮಕ್ಕೆ ಬಸವರಾಜ ಹೂಗಾರ ಆಗ್ರಹ

Spread the love

ಬೆಳಗಾವಿಯಲ್ಲಿ ಪಾಕಿಸ್ತಾನ ಪರವಾಗಿ ಘೋಷಣೆ ಹಾಕಿರುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಸವರಾಜ್ ಹೂಗಾರ ಒತ್ತಾಯಿಸಿದರು.

ವಿಜಯಪುರ ನಗರದಲ್ಲಿ ರವಿವಾರ ಮಾತನಾಡಿದ ಅವರು, ನಿನ್ನೆ ಬೆಳಗಾವಿಯಲ್ಲಿ ಕಾಂಗ್ರೆಸ್ ವಿಜಯೋತ್ಸವ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದಾರೆ. ಇದು ಖಂಡನೀಯ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕಾಗಿ ತಕ್ಷಣವೇ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ