Breaking News

ಹೀನಾಯವಾಗಿ ಸೋತಿರುವ ಹಿನ್ನೆಲೆ ನಳೀನ್ ಕುಮಾರ ಕಟೀಲು ರಾಜಿನಾಮೆ?

Spread the love

ಬೆಂಗಳೂರು: ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಹೀನಾಯವಾಗಿ ಸೋತಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತಿರುವ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲು ಸೋಮವಾರ ರಾಜಿನಾಮೆ ನೀಡುವ ಸಾಧ್ಯತೆ ಇದೆ.

ಚುನಾವಣೆ ಫಲಿತಾಂಶವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಶನಿವಾರ ತಿಳಿಸಿದ್ದ ಕಟೀಲು, ಇದರ ಪೂರ್ಣ ಹೊಣೆಯನ್ನು ರಾಜ್ಯಾಧ್ಯಕ್ಷನಾಗಿ ನಾನು ಹೊರುವೆ ಎಂದಿದ್ದರು. ಇದೀಗ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ಬೇರೆಯವರಿಗೆ ಅವಕಾಶ ಮಾಡಿಕೊಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಅಮೇರಿಕಾರದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ 260 ಕೋಟಿ ಪರಿಹಾರ!

Spread the loveಸಿಯಾಟಲ್: ಅಮೆರಿಕದ ಸಿಯಾಟಲ್‌ನಲ್ಲಿ ವೇಗವಾಗಿ ಬಂದ ಪೊಲೀಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ