Breaking News

ಮನೆ ಎದುರು ಮಲಗಿದ್ದ ನಾಯಿಯನ್ನು ಎಳೆದೊಯ್ದ ಚಿರತೆ – ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

Spread the love

ಶಿವಮೊಗ್ಗ: ಮನೆ ಮುಂದೆ ಮಲಗಿದ್ದ ನಾಯಿಯನ್ನು ಚಿರತೆ (Leopard) ಎಳೆದೊಯ್ದ ಘಟನೆ ತೀರ್ಥಹಳ್ಳಿ  ತಾಲೂಕಿನ ಬುಕ್ಲಾಪುರ ಗ್ರಾಮದಲ್ಲಿ ನಡೆದಿದೆ.

ಚಿರತೆ ನಾಯಿಯನ್ನು ಎಳೆದೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ರೈತರು ಹಾಗೂ ಕೂಲಿ ಕಾರ್ಮಿಕರು ಕೆಲಸಗಳಿಗೆ ತೆರಳಲು ಭಯಪಡುತ್ತಿದ್ದಾರೆ. ಚಿರತೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗ್ರಾಮದಲ್ಲಿ ರೈತರು ಹಾಗೂ ಜನ ಎಚ್ಚರಿಕೆಯಿಂದ ಸಂಚರಿಸಬೇಕು. ಅಲ್ಲದೇ ಅರಣ್ಯ ಭಾಗಗಳಲ್ಲಿ ಓಡಾಡದಂತೆ ಅರಣ್ಯ ಇಲಾಖೆ ಅಧಿಕಾರಿಗಳ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಕಾನ್‌ಸ್ಟೆಬಲ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿ ಎನ್‌ಕೌಂಟರ್‌ನಲ್ಲಿ ಸಾವು

Spread the loveಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿ, ಭಾನುವಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ