Breaking News

ಕೊಪ್ಪಳದಲ್ಲೊಬ್ಬ ವಿಕೃತ ಕಾಮಿ – ಮಹಿಳೆಯರ ಒಳಉಡುಪು ಈತನ ಟಾರ್ಗೆಟ್

Spread the love

ಕೊಪ್ಪಳ: ಮನೆಯ ಗೋಡೆ ಹಾರಿ ವಿಕೃತ ಕಾಮಿಯೊಬ್ಬ ಮಹಿಳೆಯರ ಒಳಉಡುಪನ್ನು  ಕಳ್ಳತನ ಮಾಡಿರುವ ಘಟನೆ ಕೊಪ್ಪಳದ  ಗಂಗಾವತಿಯಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆ ಗಂಗಾವತಿಯ ಪ್ರತಿಷ್ಠಿತ ಏರಿಯಾದಲ್ಲಿ ಮಹಿಳೆಯರ ಒಳಉಡಪು ಕಳ್ಳತನ ಮಾಡಲಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮನೆಯ ಗೋಡೆ ಹಾರಿ ವಿಕೃತ ಕಾಮಿ ಮಹಿಳೆಯರ ಒಳ ಉಡುಪು ಕಳ್ಳತನ ಮಾಡಿದ್ದಾನೆ. ಮಹಿಳೆಯರ ಒಳಉಡುಪು ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಗಂಗವಾತಿಯ ಸಿಬಿಎಸ್ ಬಡಾವಣೆಯ ಸುತ್ತಮುತ್ತ ಮಹಿಳೆಯರ ಒಳ ಉಡುಪು ಕಳ್ಳತನವಾಗಿದೆ. ಇದರಿಂದಾಗಿ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದಾರೆ. ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಆಂಧ್ರದ ಚಿತ್ತೂರಲ್ಲಿ ಹಕ್ಕಿ ಜ್ವರ ಪತ್ತೆ – ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ನಿಗಾ

Spread the loveಕೊಪ್ಪಳ: ನರೆಯ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಕೋಳಿ ಹಕ್ಕಿ ಜ್ವರ  ಪ್ರಕರಣ ಧೃಡಪಟ್ಟಿರುವ ಹಿನ್ನೆಲೆಯಲ್ಲಿ, ಕೊಪ್ಪಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ