”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ ‘ಇಂದಿರಾ ಕ್ಯಾಂಟಿನ್’ ಅನ್ನು ಉದ್ಘಾಟಿಸಲಾಯಿತು.
ಅಭಿವೃದ್ಧಿ ಎಂದರೆ ಕೇವಲ ಕಟ್ಟಡಗಳಲ್ಲ, ಪ್ರತಿಯೊಬ್ಬ ಸಾಮಾನ್ಯ ಮನುಷ್ಯನ ಹೊಟ್ಟೆ ತುಂಬಿಸುವುದು ಕೂಡ ನಮ್ಮ ಆದ್ಯತೆ. ಈ ಯೋಜನೆಯ ಲಾಭವನ್ನು ಸೌದತ್ತಿ-ಯಲ್ಲಮ್ಮ ಕ್ಷೇತ್ರದ ಜನತೆ ಪಡೆದುಕೊಳ್ಳಬೇಕೆಂದು ಕೋರುತ್ತೇನೆ.
ಕ್ಷೇತ್ರದ ಪ್ರತಿಯೊಬ್ಬ ನಾಗರಿಕನಿಗೂ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ದೊರೆಯಬೇಕು ಎನ್ನುವುದು ನಮ್ಮ ಆಶಯ.
ಈ ಸಂದರ್ಭದಲ್ಲಿ ಪರಮ ಪೂಜ್ಯರು, ಸ್ಥಳೀಯ ಮುಖಂಡರು , ಅಧಿಕಾರಿಗಳು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.”
Laxmi News 24×7