Breaking News

ಸೌಹಾರ್ದತೆಯ ಸಂಕೇತ: ಇಫ್ತಾರ್ ಕೂಟದಲ್ಲಿ ಭಾಗಿ!

Spread the love

​ಯರಗಟ್ಟಿ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಆಯೋಜಿಸಿದ್ದ ಪವಿತ್ರ ಇಫ್ತಾರ್ ಕೂಟದಲ್ಲಿ ಪಾಲ್ಗೊಂಡು ಸೌಹಾರ್ದತೆಯ ಕ್ಷಣಗಳನ್ನು ಹಂಚಿಕೊಳ್ಳಲಾಯಿತು.

​ಈ ಪವಿತ್ರ ರಂಜಾನ್ ಮಾಸವು ಎಲ್ಲರ ಬಾಳಿನಲ್ಲಿ ಶಾಂತಿ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಸಮಾಜದಲ್ಲಿ ಸಹೋದರತ್ವದ ಭಾವನೆ ಹೀಗೆಯೇ ಮುಂದುವರಿಯಲಿ ಎಂದು ಆಶಿಸುತ್ತಾ, ಸಮಸ್ತ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ಕೋರಲಾಯಿತು.

​ಈ ಸಂದರ್ಭದಲ್ಲಿ ಸಮುದಾಯದ ಪ್ರಮುಖರು ಹಾಗೂ ಸ್ನೇಹಿತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಹರ್ಷ ಸಕ್ಕರೆ ಕಾರ್ಖಾನೆಯ ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Spread the loveಸವದತ್ತಿ: ಹರ್ಷ ಸಕ್ಕರೆ ಕಾರ್ಖಾನೆಯಲ್ಲಿ ಹರ್ಷ ಶುಗರ್ಸ್, ಮೃಣಾಲ್ ಶುಗರ್ಸ್ ಹಾಗೂ ಲಕ್ಷ್ಮೀತಾಯಿ ಸೌಹಾರ್ದ ಸಹಕಾರಿ ಸಂಘದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ