Breaking News

ಮಕ್ಕಳಾಗಲಿಲ್ಲ ಅಂತ ಮನನೊಂದು ಮಹಿಳೆ ಆತ್ಮಹತ್ಯೆ ಶಂಕೆ

Spread the love

ಚಿಕ್ಕಬಳ್ಳಾಪುರ: ಮಕ್ಕಳಾಗಲಿಲ್ಲ ಅಂತ ಮನನೊಂದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ  ತಾಲೂಕಿನ ಮಂಚನಬಲೆ ಗ್ರಾಮದಲ್ಲಿ ನಡೆದಿದೆ.

24 ವರ್ಷದ ರುಚಿತಾ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಚಿಕ್ಕಬಳ್ಳಾಪುರ ತಾಲೂಕಿನ ದರಬೂರು ಗ್ರಾಮದ ರುಚಿತಾಗೆ ದೊಡ್ಡಬಳ್ಳಾಪುರ  ತಾಲೂಕಿನ ವೀರಾಪುರ ಗ್ರಾಮದ ಕೇಶವ ಜೊತೆ 4 ವರ್ಷಗಳ ಹಿಂದೆ ಮದುವೆಯಾಗಿದ್ದರು.

ಗಂಡ-ಹೆಂಡತಿ ನಡುವೆ ಬೇರೆ ಮನೆ ಮಾಡುವ ವಿಚಾರದಲ್ಲಿ ವೈಮನಸ್ಸು ಮಾಡಿದ್ದು, ಮಂಚನಬಲೆಯ ಸಂಬಂಧಿಕರ ಮನೆಗೆ ಬಂದಿದ್ದಳು. ಈ ವೇಳೆ ಮನನೊಂದು ರುಚಿತಾ ಮನೆಯಲ್ಲಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕರ್ತವ್ಯದ ವೇಳೆ ನೌಕಾಪಡೆಯ ಯೋಧ ಹುತಾತ್ಮ

Spread the loveಹಾವೇರಿ: ನೌಕಾಪಡೆಯ ಯೋಧ  ಕರ್ತವ್ಯದ ವೇಳೆ ಹುತಾತ್ಮರಾದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಹಾವೇರಿ  ಜಿಲ್ಲೆಯ ಹಾನಗಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ