ಸಹಾಯಕ ಅಬಕಾರಿ ಕಮಿಷನರ್ ಬೆಳಗಾವಿ ಇವರ ಮಾರ್ಗದರ್ಶನ ಅದರ ಅನ್ವಯ ಗೋಕಾಕ್ ವಲಯದ ಮೂಡಲಗಿ ತಾಲ್ಲೂಕಿನ ಸಂಗನಕೇರಿ ಬಳಿ ಅಬಕಾರಿ ದಾಳಿ ಮಾಡಲಾಗಿದೆ.
ಈ ದಾಳಿಯಲ್ಲಿ 9ಬಾಕ್ಸ್ 76.62 ಲೀ. ಸುಮಾರು ಹದಿನೈದು ಲಕ್ಷ ರೂ ಮೊತ್ತದ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟಾಟಾ ಹೆಕ್ಸಾ ಕಾರ್ ಅನ್ನು ಕೂಡ ಸೀಜ್ ಮಾಡಲಾಗಿದೆ.
ವಶಪಡಿಸಿಕೊಂಡ ಒಟ್ಟು ಮೌಲ್ಯ ರೂ .15,35,000..ಈ ಪ್ರಕರಣವನ್ನು ಶಂಕರ್ ಗೌಡ ಪಾಟೀಲ್, ಐಇ, ಗೋಕಾಕ್ ರೇಂಜ್ ದಾಖಲಿಸಿದ್ದಾರೆ.
Laxmi News 24×7