Breaking News

ಗೋವಾದ ಮಹಿಳೆ ಸ್ಥಳದಲ್ಲೇ ಸಾವು; ಖಾನಾಪುರ ಅಪಘಾತದಲ್ಲಿ ಪತಿ ಗಂಭೀರ

Spread the love

ಖಾನಾಪುರ–ಅನಮೋಡ್ ಮಾರ್ಗದ ಪಾಲಿ ಗ್ರಾಮದ ಬಳಿ ಇವತ್ತಿನ ಸಂಜೆ ಭೀಕರ ಅಪಘಾತ ಸಂಭವಿಸಿದೆ. ಗೋವಾ ನೋಂದಾಯಿತ ಕಾರೊಂದು ಕಿರಿದಾದ ರಸ್ತೆಯಲ್ಲಿ ಎದುರಿನಿಂದ ಬಂದ ಭಾರೀ ಲಾರಿಯನ್ನು ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಜಾಗೃತಿ ಹರಿದಾಸ್ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಪತಿ ದತ್ತಪ್ರಸಾದ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಖಾನಾಪುರದಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ಹಾಜರಾಗಿ ದಂಪತಿ ಓಲ್ಡ್ ಗೋವಾಕ್ಕೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ